top of page

ಹಂಪಿಯಲ್ಲಿರುವ ಐತಿಹಾಸಿಕ ಸುಗ್ರೀವ ಗುಹೆ ವೀಕ್ಷಣೆ ಮಾಡಿದ ರಾಜ್ಯಪಾಲರು

  • Writer: newsnowvijayanagar
    newsnowvijayanagar
  • Apr 4
  • 1 min read

ಹೊಸಪೇಟೆ : ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಥಾವರ್‌ಚಂದ್ ಗೆಹ್ಲೋಟ್ ಅವರು ಶುಕ್ರವಾರ ಹಂಪಿಯಲ್ಲಿರುವ ಐತಿಹಾಸಿಕ ಸುಗ್ರೀವ ಗುಹೆಗೆ ಭೇಟಿ ನೀಡಿ ವೀಕ್ಷಿಸಿದರು.

ರಾಜ್ಯಪಾಲರೊಂದಿಗೆ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್, ವಿಜಯನಗರ ಜಿಲ್ಲೆಯ ಜಿಲ್ಲಾಧಿಕಾರಿ ಮತ್ತು ಪೊಲೀಸ್ ವರಿಷ್ಠಾಧಿಕಾರಿ ಇದ್ದರು.

ಭೇಟಿಯ ಸಮಯದಲ್ಲಿ



ಗಣ್ಯರು ರಾಮಾಯಣದಲ್ಲಿ ಪ್ರಮುಖ ಸ್ಥಾನವನ್ನು ಹೊಂದಿರುವ ಮತ್ತು ಕರ್ನಾಟಕದ ಅಮೂಲ್ಯ ಪರಂಪರೆಯ ಹೆಗ್ಗುರುತಾಗಿರುವ ಈ ಸ್ಥಳದ ಸಾಂಸ್ಕೃತಿಕ ಮತ್ತು ಐತಿಹಾಸಿಕ ಮಹತ್ವ ಕುರಿತು ಮಾಹಿತಿ ಪಡೆದರು.

Recent Posts

See All

Comments


bottom of page