top of page

ಮಾಜಿ ಪ್ರಧಾನಿ, ಆರ್ಥಿಕ ತಜ್ಞ ಮನಮೋಹನ್ ಸಿಂಗ್ ಇನ್ನಿಲ್ಲ

  • Writer: newsnowvijayanagar
    newsnowvijayanagar
  • Dec 27, 2024
  • 1 min read

ಮಾಜಿ ಪ್ರಧಾನಿ, ಆರ್ಥಿಕ ತಜ್ಞ,  ಡಾ|| ಮನಮೋಹನ ಸಿಂಗ್ ಅವರು ನಿನ್ನೆ ರಾತ್ರಿ ಅಸ್ತಂಗತರಾಗಿದ್ದಾರೆ   ಅವರು  ವಯೋಸಹಜ  ಕಾಯಿಲೆಗಳಿಂದ ಬಳಲುತ್ತಿದ್ದರು. ಅವರಿಗೆ 92 ವಯಸ್ಸಾಗಿತ್ತು. ರಾಜ್ಯ ಸರ್ಕಾರವು 7 ದಿನಗಳ ಶೋಕಾಚರಣೆಯ ಜೊತೆಗೆ ಇಂದು ಎಲ್ಲಾ ಸರ್ಕಾರಿ ಕಾರ್ಯಕ್ರಮಗಳನ್ನು ರದ್ದುಗೊಳಿಸಿ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ. ರಾಜ್ಯದ ಮುಖ್ಯಮಂತ್ರಿಗಳು ಹಾಗೂ ಉಪ ಮುಖ್ಯಮಂತ್ರಿಗಳು ಸಹಿತ   ಎಲ್ಲರೂ ಸಂತಾಪ ವ್ಯಕ್ತಪಡಿಸಿದ್ದಾರೆ.





Comments


bottom of page