top of page

ಏಪ್ರಿಲ್.19 ರಂದು ಜೆಸ್ಕಾಂ ಗ್ರಾಮೀಣ ಗ್ರಾಹಕರ ಸಂವಾದ ಸಭೆ

  • Writer: newsnowvijayanagar
    newsnowvijayanagar
  • 1 day ago
  • 1 min read

ವಿಜಯನಗರ(ಹೊಸಪೇಟೆ) ಏ.18: ಗ್ರಾಮೀಣ ಜೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಏಪ್ರಿಲ್ 19 ರಂದು ಮಧ್ಯಾಹ್ನ 12 ಗಂಟೆಗೆ ಗ್ರಾಮೀಣ ಗ್ರಾಹಕರ ಸಂವಾದ ಸಭೆಯನ್ನು ಹಮ್ಮಿಕೊಂಡಿದ್ದು, ಹೊಸಪೇಟೆ (ನಗರ ಹೊರತುಪಡಿಸಿ) ತಾಲೂಕಿನ ವಿದ್ಯುತ್ ಗ್ರಾಹಕರು ಸಂವಾದ ಸಭೆಯಲ್ಲಿ ಭಾಗವಹಿಸಿ ವಿದ್ಯುತ್ ಸಮಸ್ಯೆಗಳಿದ್ದಲ್ಲಿ ತಮ್ಮ ಅಹವಾಲುಗಳನ್ನು ಸಲ್ಲಿಸಿ ಸಮಸ್ಯೆಯನ್ನು ಪರಿಹರಿಸಿಕೊಳ್ಳಬೇಕು ಎಂದು ಗ್ರಾಮೀಣ ಕಾರ್ಯ ಮತ್ತು ಪಾಲನೆ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Комментарии


bottom of page